ತಿದ್ದುಪಡಿ ಅಧಿಸೂಚನೆ-ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಯಾದ ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಈ ಕೆಳಕಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧೀನಕ್ಕೆ ಒಳಪಡುವ ಪ್ರದೇಶಗಳನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಾಗಿ ವಿಭಜಿಸಿ, ಕೋಷ್ಟಕ-1ರ ಅಂಕಣ (1) ರಲ್ಲಿ ಕ್ಷೇತ್ರದ ಸಂಖ್ಯೆ, ಅಂಕಣ (2) ರಲ್ಲಿ ಪ್ರತಿ ಕ್ಷೇತ್ರದ ಹೆಸರನ್ನು, ಅಂಕಣ (3) ರಲ್ಲಿ ಪ್ರತಿ ಕ್ಷೇತ್ರದ ವ್ಯಾಪ್ತಿಯನ್ನು ಹಾಗೂ ಅಂಕಣ (4) ರಲ್ಲಿ ಆ ಕ್ಷೇತ್ರಕ್ಕೆ ಹಂಚಿಕೆ ಮಾಡಲ್ಪಟ್ಟ ಸದಸ್ಯ ಸ್ತಾನಗಳ ಸಂಖ್ಯೆಯನ್ನು ಹೇಳಲಾಗಿದೆ.
Gazette contains Multiple Departments/Organizations · 30th October 2026 · Karnataka Gazette - Daily Gazettes · Karnataka